- Advertisement -
![]()
- Advertisement -
ಬೆಳ್ತಂಗಡಿ : ವಿವಿಧ ಕಾರ್ಯಕ್ರಮಗಳಿಗೆ ಬೆಳ್ತಂಗಡಿ ತಾಲೂಕಿಗೆ ಆಗಮಿಸಿದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಇವರ ಮನವಿ ಮೇರೆಗೆ ಏ.3 ರಂದು ಸಂಜೆ ಚಾರ್ಮಾಡಿ ಗ್ರಾಮದ ಕುಂಡೊಟ್ಟುಗೆ ಲೋಕೋಪಯೋಗಿ ಸಚಿವರ ಭೇಟಿ ಸ್ಥಳೀಯರಿಂದ ಅಹವಾಲುಗಳನ್ನು ಸ್ವೀಕರಿಸಿಕೊಂಡರು, ಸ್ಥಳೀಯರು ಇಲ್ಲಿಯ ಕಿರು ಸೇತುವೆಯ ಬಗ್ಗೆ ಬೇಡಿಕೆಯನ್ನು ಇಟ್ಟಿದ್ದಾರೆ.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ, ಸ್ಥಳೀಯರಾದ ಯಶೋಧರ್ ಚಾರ್ಮಾಡಿ, ಅಶ್ರಫ್ ನೆರಿಯ, ಪ್ರದೀಪ್ ಕೆ ಸಿ ಹಾಗೂ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು
- Advertisement -


