Sunday, June 29, 2025
Homeಕರಾವಳಿಮಂಗಳೂರುಮಂಗಳೂರು; ಹಿಂದೂ ಪರ ಹೋರಾಟಗಾರ ಸತ್ಯಜಿತ್ ಸುರತ್ಕಲ್ ಅವರಿಗೆ ಮಾತೃ ವಿಯೋಗ

ಮಂಗಳೂರು; ಹಿಂದೂ ಪರ ಹೋರಾಟಗಾರ ಸತ್ಯಜಿತ್ ಸುರತ್ಕಲ್ ಅವರಿಗೆ ಮಾತೃ ವಿಯೋಗ

spot_img
- Advertisement -
- Advertisement -

ಮಂಗಳೂರು; ಹಿಂದೂ ಪರ ಹೋರಾಟಗಾರ ಸತ್ಯಜಿತ್ ಸುರತ್ಕಲ್ ಅವರ ತಾಯಿ ವಿಧಿವಶರಾಗಿದ್ದಾರೆ. ಇಂದು ಬೆಳಗ್ಗೆ ಸತ್ಯಜಿತ್ ಅವರ ತಾಯಿ ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಇನ್ನು ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 12-30ಕ್ಕೆ ನಡೆಯಲಿದೆ ಎಂದು ಮಾಹಿತಿ ಲಭ್ಯವಾಗಿದೆ.ಮೃತರು ಪತ್ನಿ ವಾಸುದೇವ, ಪುತ್ರ ಸತ್ಯಜಿತ್ ಸುರತ್ಕಲ್ ಹಾಗೂ ಸಹೋದರ ಸಹೋದರಿಯನ್ನು ಅಗಲಿದ್ದಾರೆ

- Advertisement -
spot_img

Latest News

error: Content is protected !!