Monday, November 2, 2026
Homeಕರಾವಳಿಸೌಜನ್ಯಾ ಮರುತನಿಖೆ ಪ್ರಕರಣ; ಎಸ್‌ಐಟಿ ಕಚೇರಿಗೆ ನೂತನ ಮುಖ್ಯಸ್ಥ ಚೇತನ್ ಸಿಂಗ್ ರಾಥೋಡ್ ಭೇಟಿ

ಸೌಜನ್ಯಾ ಮರುತನಿಖೆ ಪ್ರಕರಣ; ಎಸ್‌ಐಟಿ ಕಚೇರಿಗೆ ನೂತನ ಮುಖ್ಯಸ್ಥ ಚೇತನ್ ಸಿಂಗ್ ರಾಥೋಡ್ ಭೇಟಿ

- Advertisement -
- Advertisement -

ಧರ್ಮಸ್ಥಳ: ಸೌಜನ್ಯಾ ಮರುತನಿಖೆ ಪ್ರಕರಣದ ಎಸ್‌ಐಟಿ ತಂಡದ ನೂತನ ಮುಖ್ಯಸ್ಥರಾಗಿ ನೇಮಕಗೊಂಡಿರುವ ಚೇತನ್ ಸಿಂಗ್ ರಾಥೋಡ್ ಅವರು ಮೊದಲ ಬಾರಿಗೆ ಮಂಗಳೂರಿನ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

ಈ ವೇಳೆ ಎಸ್‌ಐಟಿ ತಂಡದ ಸದಸ್ಯರಾದ ಸುಧೀರ್ ಕುಮಾರ್ ರೆಡ್ಡಿ, ನಿಶಾ ಜೇಮ್ಸ್, ಲೋಕೇಶ್ ಜಗಲ್ ಸಾರ್ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ.

- Advertisement -

Latest News

error: Content is protected !!