Saturday, June 28, 2025
Homeತಾಜಾ ಸುದ್ದಿಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ಇನ್ನು ನೆನಪು ಮಾತ್ರ!..

ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ಇನ್ನು ನೆನಪು ಮಾತ್ರ!..

spot_img
- Advertisement -
- Advertisement -

ಕೋಲ್ಕತಾ:ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿ ಚಿಕೆತ್ಸೆ ಪಡೆಯುತ್ತಿದ್ದ ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಕ್ಯಾನ್ಸರ್ ನಿಂದ ಬಳಲುತ್ತಿರುವ ಸೌಮಿತ್ರ ಚಟರ್ಜಿ ಅವರಿಗೆ ಇತ್ತೀಚೆಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. 85 ವರ್ಷದ ಸೌಮಿತ್ರ ಚಟರ್ಜಿಯವರಿಗೆ ಒಂದಕ್ಕಿಂತ ಹೆಚ್ಚು ಲೈಫ್ ಸಪೋರ್ಟ್ ಯಂತ್ರಗಳನ್ನು ಅಳವಡಿಸಲಾಗಿತ್ತು. ಕಳೆದ 24 ಗಂಟೆಗಳಲ್ಲಿ ಅವರ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸೌಮಿತ್ರ ಚಟರ್ಜಿಯವರು ಆಸ್ಪತ್ರೆಯಲ್ಲಿ ಕೊನೆಯುಸೆರೆಳೆದಿದ್ದಾರೆಂದು ಮೂಲಗಳು ತಿಳಿಸಿವೆ.

- Advertisement -
spot_img

Latest News

error: Content is protected !!