Saturday, April 20, 2024
Homeಆರಾಧನಾಬೆಳ್ತಂಗಡಿ : ಸವಣಾಲು ಬೈರವಕಲ್ಲು ಶ್ರೀ ಬೈರವ ಮೂಜಿಲ್ನಾಯ ಪುರುಷರಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವ

ಬೆಳ್ತಂಗಡಿ : ಸವಣಾಲು ಬೈರವಕಲ್ಲು ಶ್ರೀ ಬೈರವ ಮೂಜಿಲ್ನಾಯ ಪುರುಷರಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವ

spot_img
- Advertisement -
- Advertisement -

ಬೆಳ್ತಂಗಡಿ: ಜೀರ್ಣೋದ್ದಾರಗೊಂಡಿರುವ ಇತಿಹಾಸ ಪ್ರಸಿದ್ಧ ಶ್ರೀ ಬೈರವ ಮೂಜಿಲ್ನಾಯ ಪುರುಷರಾಯ ದೈವಸ್ಥಾನ ಬೈರವಕಲ್ಲು ಸವಣಾಲು ಇದರ ಪುನರ್ ಪ್ರತಿಷ್ಠಾ ಕಲಶೋತ್ಸವ ಮತ್ತು ದೈವಗಳ ನೇಮೋತ್ಸವವು ಮೇ 22 ರಿಂದ 24 ರ ವರೆಗೆ ವಿವಿಧ ವೈದಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.


ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಬೈರವ ಮೂಜಿಲ್ನಾಯ ಪುರುಷರಾಯ ದೈವಗಳ ಕೃಪೆಗೆ ಪಾತ್ರರಾಗಬೇಕಾಗಿ ಪುನರ್ ಪ್ರತಿಷ್ಠಾ ಕಲಶೋತ್ಸವ ಸಮಿತಿಯವರು ತಿಳಿಸಿದ್ದಾರೆ .

- Advertisement -
spot_img

Latest News

error: Content is protected !!