Friday, June 27, 2025
Homeಇತರಸವಣೂರು: ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಸಾವು...!

ಸವಣೂರು: ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಸಾವು…!

spot_img
- Advertisement -
- Advertisement -

ಸವಣೂರು: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.17ರಂದು ಸವಣೂರಿನಿಂದ ವರದಿಯಾಗಿದೆ.

ಸವಣೂರು ಗ್ರಾಮದ ಬೇರಿಕೆ ನಿವಾಸಿ ಅಂಗಜ (42 ) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದುಕೊಂಡಿದ್ದು, ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಸಂಶಯ ವ್ಯಕ್ತಪಡಿಸಲಾಗಿದೆ.

ಇನ್ನು ಸ್ಥಳಕ್ಕೆ ಬೆಳ್ಳಾರೆ ಠಾಣಾ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ‌

- Advertisement -
spot_img

Latest News

error: Content is protected !!