Friday, May 3, 2024
Homeತಾಜಾ ಸುದ್ದಿಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸ್ಥಗಿತ ಮಾಡಿಲ್ಲ: ಸಚಿವ ಕೋಟ ಶ್ರೀನಿವಾಸ್‌

ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸ್ಥಗಿತ ಮಾಡಿಲ್ಲ: ಸಚಿವ ಕೋಟ ಶ್ರೀನಿವಾಸ್‌

spot_img
- Advertisement -
- Advertisement -

1-8ನೇ ತರಗತಿ SC-ST ವಿದ್ಯಾರ್ಥಿಗಳಿಗೆ ನೀಡುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸ್ಥಗಿತ ಮಾಡಿಲ್ಲ. ವಿದ್ಯಾರ್ಥಿ ವೇತನ ಸ್ಥಗಿತ ಮಾಡಿದ್ದಾರೆ ಎಂಬುದು ಸುಳ್ಳು ಅಂತ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ

 ಈ ಬಗ್ಗೆ ಮಾಧ್ಯಮ ಪ್ರಕಟಣೆ ಮಾಡಿದ ಸಚಿವರು, ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸ್ಥಗಿತ ಮಾಡಿಲ್ಲ ಅಂತ ವಿವಾದಕ್ಕೆ ತೆರೆ ಎಳೆದಿದ್ದಾರೆ.

- Advertisement -
spot_img

Latest News

error: Content is protected !!