Friday, June 26, 2026
Homeಕರಾವಳಿಉಡುಪಿಉಡುಪಿ ಜಿಲ್ಲೆಯಲ್ಲಿ ಇಂದು ಶಾಲಾ-ಕಾಲೇಜುಗಳು ಪುನರಾರಂಭ

ಉಡುಪಿ ಜಿಲ್ಲೆಯಲ್ಲಿ ಇಂದು ಶಾಲಾ-ಕಾಲೇಜುಗಳು ಪುನರಾರಂಭ

- Advertisement -
- Advertisement -

ಉಡುಪಿ: ಹಿಜಾಬ್ ವಿವಾದ ಕುರಿತಂತೆ ಹೈಕೋರ್ಟ್ ತೀರ್ಪು ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ಎಂದಿನಂತೆ ಶಾಲಾ ಕಾಲೇಜುಗಳು ಆರಂಭವಾಗಲಿವೆ.

ನಿನ್ನೆ ಹಿಜಾಬ್ ತೀರ್ಪು ಹಿನ್ನೆಲೆಯಲ್ಲಿ ನಿನ್ನೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು.

ಹೈಕೋರ್ಟ್ ಆದೇಶವನ್ನು ಗೌರವಿಸಿ ಪಾಲಿಸಲು ಜಿಲ್ಲಾಧಿಕಾರಿ ಕೂರ್ಮಾ ರಾವ್ ಮನವಿ ಮಾಡಿದ್ದು, ಈಗಾಗಲೇ ಜಾರಿಯಲ್ಲಿ ಇರುವ ನಿಷೇಧ ಮುಂದುವರಿಸಲಾಗಿದೆ.

ಜಿಲ್ಲೆಯಲ್ಲಿ ಯಾವುದೇ ಸಂಭ್ರಮಾಚರಣೆ, ಪ್ರತಿಭಟನೆ, ಮೆರವಣಿಗೆಗೆ ನಿಷೇಧ ಹೇರಲಾಗಿದೆ.

- Advertisement -

Latest News

error: Content is protected !!