Thursday, June 4, 2026
Homeತಾಜಾ ಸುದ್ದಿಶಾಲಾ ವಾಹನ ಡಿಕ್ಕಿ ಹೊಡೆದು ಒಂದೂವರೆ ವರ್ಷದ ಮಗು ಸಾವು

ಶಾಲಾ ವಾಹನ ಡಿಕ್ಕಿ ಹೊಡೆದು ಒಂದೂವರೆ ವರ್ಷದ ಮಗು ಸಾವು

- Advertisement -
- Advertisement -

ಮೈಸೂರು: ಶಾಲಾ ವಾಹನ ಢಿಕ್ಕಿ ಹೊಡೆದ ಪರಿಣಾಮ ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹಡಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಸಾಧಿಕ್ ಅಹಮದ್ ರವರ ಪುತ್ರ ಮಹಮದ್ ಅದಂ ಮೃತ ಬಾಲಕ.

ಮಗು ನಿಂತಿರುವುದನ್ನು ಗಮನಿಸದೆ ಚಾಲಕ ಅಜಾಗರೂಕತೆಯಿಂದ ಶಾಲಾ ವಾಹನ ಸೈಡ್ ಗೆ ಹಾಕುವಾಗ ಮಗುವಿಗೆ ಢಿಕ್ಕಿ ಹೊಡೆದಿದ್ದಾನೆ. ಘಟನೆಯಲ್ಲಿ ಮಗು ಸ್ಥಳದಲ್ಲೇ ಮೃತಪಟ್ಟಿದೆ ಈ ಬಗ್ಗೆ ಮಗುವಿನ ತಂದೆ ಬೆಟ್ಟದಪುರದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ‌.

- Advertisement -

Latest News

error: Content is protected !!