Saturday, June 6, 2026
Homeಕರಾವಳಿಮೂಡುಬಿದಿರೆ: ಶಾಲಾ ಬಸ್-ಕಾರಿನ ನಡುವೆ ಡಿಕ್ಕಿ: ಗಾಯಗೊಂಡ ಕಾರು ಚಾಲಕ ಆಸ್ಪತ್ರೆಗೆ ದಾಖಲು

ಮೂಡುಬಿದಿರೆ: ಶಾಲಾ ಬಸ್-ಕಾರಿನ ನಡುವೆ ಡಿಕ್ಕಿ: ಗಾಯಗೊಂಡ ಕಾರು ಚಾಲಕ ಆಸ್ಪತ್ರೆಗೆ ದಾಖಲು

- Advertisement -
- Advertisement -

ಮೂಡುಬಿದಿರೆ: ಶಾಲಾ ಬಸ್‌ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಕಾರಿನ ಚಾಲಕ ಗಾಯಗೊಂಡಿರೋ ಘಟನೆ ಮೂಡುಬಿದಿರೆ-ಕಾರ್ಕಳ ರಾ.ಹೆದ್ದಾರಿಯ ಆಲಂಗಾರಿನಲ್ಲಿ ಇಂದು ಸಂಜೆ ಸಂಭವಿಸಿದೆ.

ಶಾಲಾ ಬಸ್‌ ಬೆಳುವಾಯಿ ಕಡೆಗೆ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿದ ಕಾರು ಬಸ್‌ಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡಿರೋ ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!