Saturday, May 18, 2024
Homeತಾಜಾ ಸುದ್ದಿ"ರಾಜ್ಯದಲ್ಲಿ ಸದ್ಯಕ್ಕೆ ಶಾಲಾ-ಕಾಲೇಜು ಆರಂಭ ಇಲ್ಲ" ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಸ್ಪಷ್ಟನೆ

“ರಾಜ್ಯದಲ್ಲಿ ಸದ್ಯಕ್ಕೆ ಶಾಲಾ-ಕಾಲೇಜು ಆರಂಭ ಇಲ್ಲ” ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಸ್ಪಷ್ಟನೆ

spot_img
- Advertisement -
- Advertisement -

ಬೆಂಗಳೂರು : ಕರ್ನಾಟಕದಲ್ಲಿ ಶಾಲಾ-ಕಾಲೇಜು ಆರಂಭದ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲ ಬೇಡ, ರಾಜ್ಯದಲ್ಲಿ ಸದ್ಯಕ್ಕೆ ಶಾಲಾ-ಕಾಲೇಜು ಆರಂಭ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಪ್ರಧಾನಿ ಮೋದಿ ಸಭೆ ಬಳಿಕ ಮಾತನಾಡಿದ ಅವರು ಶಾಲಾ ಕಾಲೇಜು ಆರಂಭದ ಬಗ್ಗೆ ಚರ್ಚೆ ನಡೆದಿಲ್ಲ, ಈ ಹಿಂದೆ ಸರಕಾರ ಹೇಳಿರುವಂತೆ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಅಂತ್ಯದವರೆಗೂ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ವಿದ್ಯಾರ್ಥಿಗಳು ಹೋಗುವಂತಿಲ್ಲ. ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚಳವಾಗುತ್ತಿರುವ ಈ ಸಂದರ್ಭದಲ್ಲಿ ಸದ್ಯಕ್ಕೆ ಶಾಲಾ ಕಾಲೇಜು ಆರಂಭವಾಗುವುದಿಲ್ಲ ಎಂದರು.

- Advertisement -
spot_img

Latest News

error: Content is protected !!