Wednesday, June 3, 2026
Homeಕರಾವಳಿಬೆಳ್ತಂಗಡಿ: ಬೈಕ್ ಢಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕಿ ಸಾವು

ಬೆಳ್ತಂಗಡಿ: ಬೈಕ್ ಢಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕಿ ಸಾವು

- Advertisement -
- Advertisement -

ಬೆಳ್ತಂಗಡಿ: ಬೈಕ್ ಢಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಉಜಿರೆ ಸಮೀಪದ ಬದನಾಜೆಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.

ಮೃತ ಬಾಲಕಿಯನ್ನು ಸ್ಥಳೀಯ ನಿವಾಸಿ ಅಶೋಕ್ ಮತ್ತು ಜಯಶ್ರೀ ಅವರ ಪುತ್ರಿ ಮೂರನೇ ತರಗತಿಯ ವಿದ್ಯಾರ್ಥಿನಿ ಅಂಕಿತಾ (8) ಮೃತ ದುರ್ದೈವಿ.ಸಂಜೆ ಶಾಲೆ ಬಿಟ್ಟು ಮನೆಗೆ ಹೋಗುವ ವೇಳೆ ರಸ್ತೆ ದಾಟುವಾಗ ಬೈಕ್ ಢಿಕ್ಕಿ ಹೊಡೆದಿತ್ತು.ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಬೈಕ್ ಸವಾರ ವಿಕಾಸ್ ವಿರುದ್ಧ ದೂರು ದಾಖಲಾಗಿದೆ.

- Advertisement -

Latest News

error: Content is protected !!