Thursday, June 4, 2026
Homeಕರಾವಳಿಸುಳ್ಯ; ಬೈಕ್ ಹಾಗೂ ಬಸ್ ನಡುವೆ ಅಪಘಾತವಾಗಿ ಶಿಕ್ಷಕ ಸಾವು

ಸುಳ್ಯ; ಬೈಕ್ ಹಾಗೂ ಬಸ್ ನಡುವೆ ಅಪಘಾತವಾಗಿ ಶಿಕ್ಷಕ ಸಾವು

- Advertisement -
- Advertisement -

ಸುಳ್ಯ; ಬೈಕ್ ಹಾಗೂ ಬಸ್ ನಡುವೆ ಅಪಘಾತವಾಗಿ ಶಿಕ್ಷಕರೊಬ್ಬರು ಸಾವನ್ನಪ್ಪಿರುವ ಘಟನೆ ಸುಳ್ಯ ಸಮೀಪದ ಪಾಲಡ್ಕದಲ್ಲಿ ನಡೆದಿದೆ. ಪದ್ಮನಾಭ ಮೃತ ಶಿಕ್ಷಕ.

ಪದ್ಮನಾಭ ಅವರು ಚಲಾಯಿಸುತ್ತಿದ್ದ ಬೈಕ್ ಮತ್ತು ಖಾಸಗಿ ಬಸ್ ಮಧ್ಯೆ ಅಪಘಾತ ಸಂಭವಿಸಿ ಗಂಭೀರವಾಗಿ ಗಾಯಗೊಂಡ ಅವರನ್ನು ಸುಳ್ಯದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ

- Advertisement -

Latest News

error: Content is protected !!