Friday, June 27, 2025
Homeಕರಾವಳಿಉಡುಪಿಉಡುಪಿ; ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ಕಾರು ಡಿಕ್ಕಿ, ಸಾವು

ಉಡುಪಿ; ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ಕಾರು ಡಿಕ್ಕಿ, ಸಾವು

spot_img
- Advertisement -
- Advertisement -

ಉಡುಪಿ; ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ಕಾರು ಡಿಕ್ಕಿಯಾಗಿ ಬಾಲಕ ಸಾವನ್ನಪ್ಪಿರುವ ಘಟನೆ ಬ್ರಹ್ಮಾವರದ ಮಹೇಶ್ ಆಸ್ಪತ್ರೆ ಜಂಕ್ಷನ್‌ನಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ವಂಶಿ ಜಿ ಶೆಟ್ಟಿ ಮೃತ ಬಾಲಕ. ಬಾಲಕ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ತಕ್ಷಣ ಆತನನ್ನು ಮಹೇಶ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.


ಮಹೇಶ್ ಆಸ್ಪತ್ರೆ ಜಂಕ್ಷನ್ ಅಪಘಾತ ವಲಯವಾಗಿದ್ದು, ಇಲ್ಲಿ ಈ ಹಿಂದೆ ಹಲವು ಮಾರಣಾಂತಿಕ ಅಪಘಾತಗಳು ಸಂಭವಿಸಿವೆ. ಈ ಜಂಕ್ಷನ್‌ನಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು ಶಾಶ್ವತ ಪರಿಹಾರವನ್ನು ಒದಗಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

- Advertisement -
spot_img

Latest News

error: Content is protected !!