Friday, May 17, 2024
Homeತಾಜಾ ಸುದ್ದಿಮಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಎಸ್‌ಡಿಪಿಐ ಅಭ್ಯರ್ಥಿಗಳು ಕಣಕ್ಕಿಳಿಯಲು ಸಜ್ಜು: ದ.ಕ. ಜಿಲ್ಲೆಯ 8 ಕ್ಷೇತ್ರಗಳಲ್ಲಿ ಸ್ಪರ್ಧೆ:...

ಮಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಎಸ್‌ಡಿಪಿಐ ಅಭ್ಯರ್ಥಿಗಳು ಕಣಕ್ಕಿಳಿಯಲು ಸಜ್ಜು: ದ.ಕ. ಜಿಲ್ಲೆಯ 8 ಕ್ಷೇತ್ರಗಳಲ್ಲಿ ಸ್ಪರ್ಧೆ: ಅಬ್ದುಲ್‌ ಮಜೀದ್ ಕೊಡ್ಲಿಪೇಟೆ

spot_img
- Advertisement -
- Advertisement -

ಮಂಗಳೂರು: ಮುಂಬರುವ ವಿಧಾನಸಬೆ ಚುನಾವಣೆಯಲ್ಲಿ ಎಸ್‌ಡಿಪಿಐ ಅಭ್ಯರ್ಥಿಗಳು ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಈ ಬಗ್ಗೆ ಮಾತನಾಡಿದ ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್ ಕೊಡ್ಲಿಪೇಟೆ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ 8 ಕ್ಷೇತ್ರಗಳಲ್ಲಿ ಎಸ್ ಡಿಪಿಐ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಬ್ದುಲ್ ಮಜೀದ್ ಕೊಡ್ಲಿಪೇಟೆ, ಬಂಟ್ವಾಳ, ಉಳ್ಳಾಲ ಹಾಗೂ ನಾನು ಈ ಹಿಂದೆ ಸ್ಪರ್ಧೆ ಮಾಡಿದ್ದ ನರಸಿಂಹ ರಾಜ ಕ್ಷೇತ್ರದಲ್ಲಿ ಸ್ಪರ್ಧೆಗೆ ನನ್ನ ಹೆಸರನ್ನು ಶಿಫಾರಸ್ಸು ಮಾಡಲಾಗಿದೆ. ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ ಎಸ್‌ಡಿಪಿಐ ಅಭ್ಯರ್ಥಿಗಳು ಸ್ಪರ್ಧಿಸುತ್ತಾರೆ ಎಂದು ತಿಳಿಸಿದ್ರು.

- Advertisement -
spot_img

Latest News

error: Content is protected !!