Wednesday, October 14, 2026
Homeಕರಾವಳಿಮಂಗಳೂರು: ವಿದ್ಯಾರ್ಥಿಗಳು ಸಾವರ್ಕರ್ ಫೋಟೋ ಹಿಡಿದು ನೃತ್ಯ ಮಾಡಿದ್ದಕ್ಕೆ ಎಸ್ ಡಿಪಿಐ ಆಕ್ಷೇಪ

ಮಂಗಳೂರು: ವಿದ್ಯಾರ್ಥಿಗಳು ಸಾವರ್ಕರ್ ಫೋಟೋ ಹಿಡಿದು ನೃತ್ಯ ಮಾಡಿದ್ದಕ್ಕೆ ಎಸ್ ಡಿಪಿಐ ಆಕ್ಷೇಪ

- Advertisement -
- Advertisement -

ಮಂಗಳೂರು: ವಿದ್ಯಾರ್ಥಿಗಳು ಸಾವರ್ಕರ್ ಫೋಟೋ ಹಿಡಿದು ನೃತ್ಯ ಮಾಡಿದ್ದಕ್ಕೆ ಎಸ್ ಡಿಪಿಐ ಆಕ್ಷೇಪ ವ್ಯಕ್ತಪಡಿಸಿದ ಘಟನೆ ಮಂಗಳೂರು ಹೊರವಲಯದ ಗುರುಪುರ ಗ್ರಾ.ಪಂ ನಲ್ಲಿ ನಡೆದಿದೆ.

ಗುರುಪುರ ಗ್ರಾ‌.ಪಂ ನಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ  ಗುರುಪುರ ಬೆಥನಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ಸಾವರ್ಕರ್ ಫೋಟೋ ಹಿಡಿದು ನೃತ್ಯ ಮಾಡಿದ್ದರು. ಇದಕ್ಕೆ ಎಸ್ ಡಿಪಿಐ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪಂಚಾಯತ್ ಆಡಳಿತದ ಜೊತೆಗೆ ಎಸ್ ಡಿಪಿಐ ಮುಖಂಡರ ವಾಗ್ವಾದ ನಡೆದಿದೆ. ಬಳಿಕ ‌ಮಧ್ಯಪ್ರವೇಶಿಸಿದ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

- Advertisement -

Latest News

error: Content is protected !!