Thursday, June 4, 2026
Homeಕರಾವಳಿಬೆಳ್ತಂಗಡಿಯ ಸಂತೆಕಟ್ಟೆಯಲ್ಲಿರುವ ಆಭರಣ ಜ್ಯುವೆಲರಿ ಶಾಪ್ ನಲ್ಲಿ ಐಟಿ ಅಧಿಕಾರಿಗಳಿಂದ ಮುಂದುವರಿದ ಪರಿಶೀಲನೆ

ಬೆಳ್ತಂಗಡಿಯ ಸಂತೆಕಟ್ಟೆಯಲ್ಲಿರುವ ಆಭರಣ ಜ್ಯುವೆಲರಿ ಶಾಪ್ ನಲ್ಲಿ ಐಟಿ ಅಧಿಕಾರಿಗಳಿಂದ ಮುಂದುವರಿದ ಪರಿಶೀಲನೆ

- Advertisement -
- Advertisement -

ಬೆಳ್ತಂಗಡಿಯ ಸಂತೆಕಟ್ಟೆಯಲ್ಲಿರುವ ಆಭರಣ ಜ್ಯುವೆಲರಿ ಶಾಪ್ ನಲ್ಲಿ ಐಟಿ ಅಧಿಕಾರಿಗಳಿಂದ ಪರಿಶೀಲನೆ ಮುಂದುವರಿದೆ.ಇನ್ನೊಂದು ಇನೋವಾ ಕಾರಿನಲ್ಲಿ ಐದು ಜನ ಐಟಿ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಈಗಾಗಲೇ ನಾಲ್ಕು ಜನ ಐಟಿ ಅಧಿಕಾರಿಗಳಿಂದ ಪರಿಶೀಲನೆ ಮುಂದುವರಿದಿದೆ.ಗೋವಾ ಮೂಲದ ಐದು ಜನ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.ಹೆಚ್ಚಿನ ತನಿಖೆಗಾಗಿ ಐಟಿ ಅಧಿಕಾರಿಗಳು ಐದು ಜನರನ್ನು ಕರೆಸಿಕೊಂಡಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!