- Advertisement -
![]()
- Advertisement -
ಅರಸಿನಮಕ್ಕಿ: ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ನಿವಾಸಿ ರಾಮಣ್ಣ ಶೆಟ್ಟಿ(82ವ) ಅಸೌಖ್ಯದಿಂದ ಜೂ.16 ರಂದು ಸ್ವಗೃಹದಲ್ಲಿ ನಿಧನರಾದರು.
ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದ ಇವರು ಹತ್ಯಡ್ಕ ಸಹಕಾರಿ ಸಂಘದ ಕಾರ್ಯದರ್ಶಿಯಾಗಿ, ತಾಲೂಕು ಬಂಟರ ಸಂಘದ ಮಾಜಿ ನಿರ್ದೇಶಕರಾಗಿ, ಮಂಗಳೂರು ಮಾತೃ ಸಂಘದ ಮಾಜಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಇಬ್ಬರು ಗಂಡು ಹಾಗೂ ಒರ್ವ ಹೆಣ್ಣು ಮಕ್ಕಳು ಹಾಗೂ ಅಪಾರ ಪ್ರಮಾಣದ ಬಂಧು ವರ್ಗದವರನ್ನು ಅಗಲಿದ್ದಾರೆ.
- Advertisement -


