Wednesday, May 8, 2024
Homeತಾಜಾ ಸುದ್ದಿ2023ರ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

2023ರ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

spot_img
- Advertisement -
- Advertisement -

ಬೆಂಗಳೂರು: 2023 ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಟ್ಟಿಯನ್ನು ಪದವಿ ಪೂರ್ವ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ದಿನಾಂಕ 10-3-2023ರಿಂದ 29-3-2023ರ ವರೆಗೆ ನಡೆಸಲು ಪಿಯು ಬೋರ್ಡ್ ತೀರ್ಮಾನಿಸಿದ್ದು, ಇಂದು(ಅಕ್ಟೋಬರ್ 21) ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅಧಿಕೃತವಾಗಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

- Advertisement -
spot_img

Latest News

error: Content is protected !!