Sunday, May 12, 2024
Homeತಾಜಾ ಸುದ್ದಿದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ?: ಇಲ್ಲಿದೆ ಸಂಪೂರ್ಣ ಮಾಹಿತಿ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ?: ಇಲ್ಲಿದೆ ಸಂಪೂರ್ಣ ಮಾಹಿತಿ

spot_img
- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ದ್ವಿತೀಯ ಪಿಯು ಫಲಿತಾಂಶವನ್ನು ಜುಲೈ.20ರಂದು ಪ್ರಕಟವಾಗಲಿದೆ. ಹೀಗೆ ಪ್ರಕಟಿಸಲಾಗುತ್ತಿರುವಂತ ಫಲಿತಾಂಶವನ್ನು ಹೊಸ ವಿದ್ಯಾರ್ಥಿಗಳು ಮತ್ತು ಪುನರಾವರ್ತಿತ ವಿದ್ಯಾರ್ಥಿಗಳು ಈ ಕ್ರಮ ಅನುಸರಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

ock” data-ad-client=”ca-pub-8488003100356022″ data-ad-slot=”7797236999″ data-ad-format=”auto” data-full-width-responsive=”true”>

ಈ ಕುರಿತಂತೆ ಪ್ರಕಟಣೆ ಹೊರಡಿಸಿರುವಂತ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು, 2020-21ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಹೊಸ ವಿದ್ಯಾರ್ಥಿಗಳು( Fresher ) ಮತ್ತು ಪುನರಾವರ್ತಿತ ( Repeaters) ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸುವ ಸಲುವಾಗಿ ಎಲ್ಲಾ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆಯನ್ನು   https://dpue- exam.karnataka.gov.in/iipu2021_registrationnumber/regnumber ಈ ಲಿಂಕ್ ಮೂಲಕ ಪಡೆಯಬಹುದಾಗಿದೆ.

ಈ ಲಿಂಕ್ ನಲ್ಲಿ ವಿದ್ಯಾರ್ಥಿಯು ತಾನು ವ್ಯಾಸಂಗ ಮಾಡುತ್ತಿದ್ದ ಜಿಲ್ಲೆ, ಕಾಲೇಜನ್ನು ಆಯ್ಕೆ ಮಾಡಿಕೊಂಡಾಗ, ವಿದ್ಯಾರ್ಥಿ ಹೆಸರು, ನೋಂದಣಿ ಸಂಖ್ಯೆ, ತಂದೆ ಹೆಸರು, ತಾಯಿಯ ಹೆಸರು, ವಿದ್ಯಾರ್ಥಿ ಸಂಖ್ಯೆ, ವಿದ್ಯಾರ್ಥಿಯ ವಿಧ ಈ ಮಾಹಿತಿಯನ್ನು ವಿದ್ಯಾರ್ಥಿಗೆ ಲಭ್ಯವಾಗುತ್ತವೆ. ಸದರಿ ನೋಂದಣಿ ಸಂಖ್ಯೆನ್ನು ಬಳಸಿಕೊಂಡು ಹೊಸ ವಿದ್ಯಾರ್ಥಿಗಳು, ಪುನರಾವರ್ತಿತ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿದ ನಂತ್ರ ವೀಕ್ಷಿಸಬಹುದಾಗಿ ಎಂಬುದಾಗಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!