Tuesday, May 7, 2024
Homeತಾಜಾ ಸುದ್ದಿನಾಳೆ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪಾಲಿಸಬೇಕಾದ ಕಡ್ಡಾಯ ಸೂಚನೆಗಳು

ನಾಳೆ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪಾಲಿಸಬೇಕಾದ ಕಡ್ಡಾಯ ಸೂಚನೆಗಳು

spot_img
- Advertisement -
- Advertisement -

ಬೆಂಗಳೂರು: ಜೂನ್ 18 ರಂದು ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಸರ್ಕಾರ ಕ್ರಮಕೈಗೊಂಡಿದೆ.

ಕೊರೋನಾ ಸಂಕಷ್ಟದಲ್ಲಿಯೂ ಎಸ್‌ಎಸ್‌ಎಲ್ಸಿ, ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಸಲು ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಅಂತೆಯೇ ನಾಳೆ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯನ್ನು ಯಾವುದೇ ಲೋಪವಾಗದಂತೆ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ.

ಸ್ವಂತ ಜಿಲ್ಲೆಗಳ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಹೋಗಿ ಬರಲು ಉಚಿತ ಪ್ರಯಾಣಕ್ಕೆ ಬಸ್ ವ್ಯವಸ್ಥೆ ಮಾಡಲಾಗಿದೆ.

ನಾಳೆ ನಡೆಯಲಿರುವ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಸಂಬಂಧ ಪಟ್ಟಂತೆ ವಿದ್ಯಾರ್ಥಿಗಳಿಗೆ ಸೂಚನೆಗಳು:

  1. ಪರೀಕ್ಷಾ ಅವಧಿಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿರ ಬೇಕು.
  2. Hall Ticket & I .D card ಕಡ್ಡಾಯ.
  3. ಯೂನಿಫಾರ್ಮ್ ಧರಿಸಿ ರಬೇಕು.
  4. ಪೆನ್, ಪೆನ್ಸಿಲ್ ,ನೋಟ್ಸ್ , ಮಾಸ್ಕ್ ಮತ್ತು ಯಾವುದೇ stationary item ಗಳನ್ನು ಇನ್ನೊಬ್ಬರಿಗೆ ನೀಡುವಂತಿಲ್ಲ.
  5. ತಮ್ಮದೇ ಆದ Water Bottle ತರಬೇಕು.
  6. ಅಗತ್ಯವಿರುವ ವಿದ್ಯಾರ್ಥಿಗಳು ಮದ್ಯಾಹ್ನದ ಬೋಜನ ವ್ಯವಸ್ಥೆಯನ್ನು ತಾವೇ ಮಾಡಿಕೊಳ್ಳುವುದು.
  7. ಶಾಲಾ ಕಟ್ಟಡದೊಳಗೆ ಯಾವುದೇ ಪೋಷಕರಿಗೆ ಪ್ರವೇಶವಿಲ್ಲ.
    8.ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು.
  8. ಯಾವುದೇ ಸ್ಥಳದಲ್ಲಿ ಗುಂಪು ಸೇರುವಂತಿಲ್ಲ.

- Advertisement -
spot_img

Latest News

error: Content is protected !!