Monday, June 30, 2025
Homeತಾಜಾ ಸುದ್ದಿದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

spot_img
- Advertisement -
- Advertisement -

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಶೇಕಡಾ 88.02 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನದಲ್ಲಿದ್ದು, ಶೇಕಡಾ 86.38 ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆ ದ್ವಿತೀಯ ಸ್ಥಾನದಲ್ಲಿದೆ.

ಈ ಬಾರಿ ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಬಾಲಕಿಯರು 68.72 ಮತ್ತು ಬಾಲಕರು ಶೇಕಡಾ 55.22 ಉತ್ತೀರ್ಣರಾಗಿದ್ದಾರೆ. ಒಟ್ಟು 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಪೂರಕ ಪರೀಕ್ಷೆ ದಿನಾಂಕವನ್ನು ಈ ತಿಂಗಳಾಂತ್ಯಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಲಿದೆ.

- Advertisement -
spot_img

Latest News

error: Content is protected !!