Thursday, May 9, 2024
Homeತಾಜಾ ಸುದ್ದಿಮುಂದಿನ ವಾರದಿಂದ ದ್ವಿತೀಯ ಪಿಯುಸಿ ಪರೀಕ್ಷಾ ಮೌಲ್ಯಮಾಪನ ಆರಂಭ :ಜೂನ್ 3ನೇ ವಾರದಲ್ಲಿ ಫಲಿತಾಂಶ ಪ್ರಕಟ...

ಮುಂದಿನ ವಾರದಿಂದ ದ್ವಿತೀಯ ಪಿಯುಸಿ ಪರೀಕ್ಷಾ ಮೌಲ್ಯಮಾಪನ ಆರಂಭ :ಜೂನ್ 3ನೇ ವಾರದಲ್ಲಿ ಫಲಿತಾಂಶ ಪ್ರಕಟ ಸಾಧ್ಯತೆ

spot_img
- Advertisement -
- Advertisement -

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಮುಂದಿನ ವಾರದಿಂದ ಮೌಲ್ಯಮಾಪನ ಆರಂಭವಾಗಲಿದೆ.

ಜೂನ್ ಮೂರನೇ ವಾರದಲ್ಲಿ ಪರೀಕ್ಷಾ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ

ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಈ ವಿಚಾರವನ್ನು ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ.

ನಿನ್ನೆಯಷ್ಟೇ ಎಸ್ ಎಸ್ ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಶಿಕ್ಷಣ ಇಲಾಖೆ ಪ್ರಕಟಿಸಿತ್ತು.

- Advertisement -
spot_img

Latest News

error: Content is protected !!