Wednesday, May 1, 2024
Homeತಾಜಾ ಸುದ್ದಿದ್ವೀತಿಯ ಪಿಯುಸಿ ವಿದ್ಯಾರ್ಥಿಗಳ ಗಮನಕ್ಕೆ: ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ದ್ವೀತಿಯ ಪಿಯುಸಿ ವಿದ್ಯಾರ್ಥಿಗಳ ಗಮನಕ್ಕೆ: ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

spot_img
- Advertisement -
- Advertisement -

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಮಂಡಳಿ ಪ್ರಕಟಿಸಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ವೀಕ್ಷಿಸಲು www.karresults.nic.in ಜಾಲತಾಣಕ್ಕೆ ವಿದ್ಯಾರ್ಥಿಗಳು ಭೇಟಿ ನೀಡಬೇಕು. ಇಲ್ಲಿ ನಿಮ್ಮ ನೊಂದಣಿ ಸಂಖ್ಯೆಯನ್ನು ನಮೂದಿಸಿ, ಫಲಿತಾಂಶದ ವಿವರವನ್ನು ಪಡೆಯಬಹುದು. ಅಲ್ಲದೇ ತಮ್ಮ ಕಾಲೇಜಿನಲ್ಲಿಯೂ ಫಲಿತಾಂಶ ಪ್ರಕಟಗೊಂಡಿದ್ದು, ಅಲ್ಲಿಯೂ ವೀಕ್ಷಿಸಬಹುದಾಗಿದೆ.

ಪೂರಕ ಪರೀಕ್ಷೆಯಲ್ಲಿ ಒಟ್ಟು 2,12,678 ವಿದ್ಯಾರ್ಥಿಗಳು ಹಾಜರಾಗಿದ್ದರು. ಇಂತಹ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ 87,784 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ.41.28ರಷ್ಟು ಫಲಿತಾಂಶ ಬಂದಿರುವುದಾಗಿ ತಿಳಿಸಿದೆ.

- Advertisement -
spot_img

Latest News

error: Content is protected !!