Friday, May 17, 2024
Homeತಾಜಾ ಸುದ್ದಿದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಮೊದಲ ಸ್ಥಾನ, ಉಡುಪಿಗೆ ಎರಡನೇ ಸ್ಥಾನ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಮೊದಲ ಸ್ಥಾನ, ಉಡುಪಿಗೆ ಎರಡನೇ ಸ್ಥಾನ

spot_img
- Advertisement -
- Advertisement -

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ – 2023 ಇಂದು ಪ್ರಕಟವಾಗಿದೆ. ಈ ಬಾರಿ ಶೇ 74.67% ಫಲಿತಾಂಶ ದಾಖಲಾಗಿದ್ದು ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಮೊದಲ ಸ್ಥಾನ (95.33%) ಉಡುಪಿಗೆ ಎರಡನೇ ಸ್ಥಾನ( 95.24%) ಸಿಕ್ಕಿದೆ.

- Advertisement -
spot_img

Latest News

error: Content is protected !!