Friday, May 10, 2024
Homeತಾಜಾ ಸುದ್ದಿಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌

ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌

spot_img
- Advertisement -
- Advertisement -

ತುಮಕೂರು: ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ.

ತಿಪಟೂರಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಸಚಿವರು ಈ ಮಾಹಿತಿ ತಿಳಿಸಿದ್ದಾರೆ. ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ  ಪ್ರಾರಂಭವಾಗಿದ್ದು, ಸುಮಾರು 7,26,195 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

- Advertisement -
spot_img

Latest News

error: Content is protected !!