Monday, May 13, 2024
Homeತಾಜಾ ಸುದ್ದಿದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದವರ ಗಮನಕ್ಕೆ..

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದವರ ಗಮನಕ್ಕೆ..

spot_img
- Advertisement -
- Advertisement -

ಬೆಂಗಳೂರು : ಮಾರ್ಚ್ 2020ರಲ್ಲಿ ನಡೆದಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರುಮೌಲ್ಯಮಾಪನದ ಫಲಿತಾಂಶವನ್ನು ಇಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ www.pue.kar.nic.in ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.

ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

- Advertisement -
spot_img

Latest News

error: Content is protected !!