Friday, June 26, 2026
Homeತಾಜಾ ಸುದ್ದಿಸೆಪ್ಟೆಂಬರ್ 12 ರಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ

ಸೆಪ್ಟೆಂಬರ್ 12 ರಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ

- Advertisement -
- Advertisement -

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಸೆಪ್ಟೆಂಬರ್ 12 ರಂದು ಪ್ರಕಟವಾಗಲಿದೆ.ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್ ಟ್ವಿಟರ್ ನಲ್ಲಿ ಫಲಿತಾಂಶ ಪ್ರಕಟಿಸುವ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದಾರೆ.

ಸೋಮವಾರ ಬೆಳಗ್ಗೆ 11 ಗಂಟೆ ನಂತರ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ.http://karresults.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

- Advertisement -

Latest News

error: Content is protected !!