Thursday, May 16, 2024
Homeತಾಜಾ ಸುದ್ದಿದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ – 2023 ಪ್ರಕಟ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ – 2023 ಪ್ರಕಟ

spot_img
- Advertisement -
- Advertisement -

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ – 2023 ಪ್ರಕಟಗೊಂಡಿದೆ. ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ಫಲಿತಾಂಶ ಪ್ರಕಟವಾಗಿದೆ.

ಒಟ್ಟು 1,57,756 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಆ ಪೈಕಿ 50,478 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 2023 ರ ಮೇ 22 ರಿಂದ ಜೂನ್ 02 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳನ್ನು ನಡೆಸಲಾಗಿತ್ತು.

- Advertisement -
spot_img

Latest News

error: Content is protected !!