Sunday, June 2, 2024
Homeಶಿಕ್ಷಣಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ

spot_img
- Advertisement -
- Advertisement -

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ವಾರ್ಷಿಕ ಪರೀಕ್ಷೆಯ ದಿನಾಂಕವನ್ನು ಇಂದು ಪದವಿ ಪೂರ್ವ ಪರೀಕ್ಷಾ ಮಂಡಳಿ ಪ್ರಕಟಿಸಿದೆ.

ಏ 16ರಂದು – ಗಣಿತ, ಶಿಕ್ಷಣ, ಬೇಸಿಕ್ ಗಣಿತ , ಏ18ರಂದು – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಏ19 ರಂದು – ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ವೆಲ್‌ನೆಸ್ ಪರೀಕ್ಷೆ ನಡೆಯಲಿದೆ.

ಏ 20ರಂದು – ಇತಿಹಾಸ, ರಾಜ್ಯಶಾಸ್ತ್ರ, ಏ 21ರಂದು – ತಮಿಳು, ತೆಲಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೇಬಿಕ್, ಫ್ರೆಂಚ್, ಏ 22ರಂದು – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ ನಡೆಯಲಿದೆ.

ಏ 23ರಂದು – ಕರ್ನಾಟಿಕ್ ಮ್ಯೂಸಿಕ್, ಹಿಂದುಸ್ತಾನಿ ಮ್ಯೂಸಿಕ್, ಸೈಕಾಲಜಿ, ಕೆಮಿಸ್ಟ್ರಿ, 25 – ಎಕನಾಮಿಕ್ಸ್, ಏ 26 ರಂದು – ಹಿಂದಿ ಪರೀಕ್ಷೆ ನಡೆಯಲಿದೆ.

ಏ 28ರಂದು ಕನ್ನಡ, ಏ30ರಂದು ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್ ಪರೀಕ್ಷೆ ನಡೆಯಲಿದೆ.

ಮೇ 2ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ, ಮೇ 4ರಂದು ಇಂಗ್ಲಿಷ್, ಮೇ 5ರಂದು – ಐಚ್ಚಿಕ ಕನ್ನಡ, ಭೂಗರ್ಭ ಶಾಸ್ತ್ರ ಗೃಹವಿಜ್ಞಾನ ಪರೀಕ್ಷೆ ನಡೆಯಲಿದೆ.

- Advertisement -
spot_img

Latest News

error: Content is protected !!