Wednesday, June 3, 2026
Homeಕರಾವಳಿಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು, ಸುರತ್ಕಲ್ ಘಟಕದ ಎರಡನೇ ವರ್ಷದ ವಾರ್ಷಿಕೋತ್ಸವ ಸಮಾರಂಭ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು, ಸುರತ್ಕಲ್ ಘಟಕದ ಎರಡನೇ ವರ್ಷದ ವಾರ್ಷಿಕೋತ್ಸವ ಸಮಾರಂಭ

- Advertisement -
- Advertisement -

ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ . ) ಮಂಗಳೂರು ಇದರ ಸುರತ್ಕಲ್ ಘಟಕದ ಎರಡನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಹಿರಿಯ ಭಾಗವತರಾದ ಸದಾನಂದ ಕುಲಾಲ್ ಇವರಿಗೆ 5000 ರೂಪಾಯಿ ಗೌರವಧನದೊಂದಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ವಾರ್ಷಿಕೋತ್ಸವದ ಅಂಗವಾಗಿ ಬಹುಮುಖ ಪ್ರತಿಭೆಗಳಾದ ಕುಮಾರಿ ದೀಕ್ಷಾ ಎಂ . ಶೆಟ್ಟಿ , ಕುಮಾರಿ ಕೃತಿ ವಿ . ರಾವ್ ಮತ್ತು ಕುಮಾರಿ ಬಿಂದಿಯಾ ಎಲ್ ಶೆಟ್ಟಿ ಇವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

- Advertisement -

Latest News

error: Content is protected !!