Thursday, March 28, 2024
HomeUncategorizedದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕದಲ್ಲಿ ಬದಲಾವಣೆ: ಪರಿಷ್ಕೃತ ವೇಳಾಪಟ್ಟಿ ಪ್ರಕಟ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕದಲ್ಲಿ ಬದಲಾವಣೆ: ಪರಿಷ್ಕೃತ ವೇಳಾಪಟ್ಟಿ ಪ್ರಕಟ

spot_img
- Advertisement -
- Advertisement -

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ದಿನಾಂಕ ಬದಲಾವಣೆಗೊಂಡಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪರಿಷ್ಕತ ವೇಳಾಪಟ್ಟಿ ಪ್ರಕಟಿಸಿದೆ .ಮೇ 23 ರಿಂದ ಜೂನ್ 3 ವರೆಗೆ ಪೂರಕ ಪರೀಕ್ಷೆ ನಿಗದಿಯಾಗಿದೆ.

ಇದಕ್ಕೂ ಮೊದಲು ಮೇ 22 ಕ್ಕೆ ಪರೀಕ್ಷೆ ನಿಗದಿಯಾಗಿತ್ತು. ಆದ್ರೆ ಸಿಇಟಿ ಪರೀಕ್ಷೆ ಹಿನ್ನೆಲೆಯಲ್ಲಿ ಮೇ 22 ರ ಬದಲು ಮೇ 23 ರಿಂದ ಜೂನ್ 3 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿವೆ.

- Advertisement -
spot_img

Latest News

error: Content is protected !!