Wednesday, May 8, 2024
Homeಕರಾವಳಿಮಂಗಳೂರಿನಲ್ಲಿ ನಿಷೇಧಾಜ್ಞೆ ಮುಂದುವರಿಸಿ ಮಂಗಳೂರು ನಗರ ಕಮಿಷನರ್ ಆದೇಶ

ಮಂಗಳೂರಿನಲ್ಲಿ ನಿಷೇಧಾಜ್ಞೆ ಮುಂದುವರಿಸಿ ಮಂಗಳೂರು ನಗರ ಕಮಿಷನರ್ ಆದೇಶ

spot_img
- Advertisement -
- Advertisement -

ಮಂಗಳೂರು: ಮಂಗಳೂರಿನಲ್ಲಿ ಸೆಕ್ಷನ್ 144 ಮಂದುವರಿಕೆ ಮಾಡಲಾಗಿದೆ.

ಆಗಸ್ಟ್ 5 ರ ಬೆಳಗ್ಗೆ 6 ಗಂಟೆವರೆಗೂ ಮುಂದುವರಿಕೆ ಮಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಹತ್ಯೆಯ ಹಿನ್ನಲೆಯಲ್ಲಿ ಸೆಕ್ಷನ್ ಜಾರಿಗೊಳಿಸಲಾಗಿತ್ತು.

ನಿನ್ನೆಯಷ್ಟೇ ಎರಡು ದಿನಗಳ ಕಾಲ ವಿಸ್ತರಣೆ ಮಾಡಿದ ನಿಷೇಧಾಜ್ಞೆಯನ್ನು ಮತ್ತೆ ಇಂದು ವಿಸ್ತರಿಸಲಾಗಿದೆ.

- Advertisement -
spot_img

Latest News

error: Content is protected !!