Friday, June 5, 2026
Homeಕರಾವಳಿಮಂಗಳೂರಿನಲ್ಲಿ ಪ್ರಧಾನಿ ಮೋದಿ ಸಾರ್ವಜನಿಕ ಸಮಾವೇಶ ಹಿನ್ನೆಲೆ: ಎಡಿಜಿಪಿ ಅಲೋಕ್ ಕುಮಾರ್ ರಿಂದ ಭದ್ರತೆ ಪರಿಶೀಲನೆ

ಮಂಗಳೂರಿನಲ್ಲಿ ಪ್ರಧಾನಿ ಮೋದಿ ಸಾರ್ವಜನಿಕ ಸಮಾವೇಶ ಹಿನ್ನೆಲೆ: ಎಡಿಜಿಪಿ ಅಲೋಕ್ ಕುಮಾರ್ ರಿಂದ ಭದ್ರತೆ ಪರಿಶೀಲನೆ

- Advertisement -
- Advertisement -

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ಸಮಾವೇಶ ಹಿನ್ನೆಲೆ ‌ಸಮಾವೇಶ ನಡೆಯುವ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಪರಿಶೀಲನೆ ನಡೆಸಿದರು.

ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಭದ್ರತಾ ವ್ಯವಸ್ಥೆಯನ್ನು ಅಲೋಕ್ ಕುಮಾರ್ ಪರಿಶೀಲಿಸಿದರು.ಈ‌ ವೇಳೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಉಪಸ್ಥಿತರಿದ್ದರು.

- Advertisement -

Latest News

error: Content is protected !!