Saturday, May 4, 2024
Homeಕರಾವಳಿಬೆಳ್ತಂಗಡಿ: ಸೆಕ್ಯೂರಿಟಿ ಗಾರ್ಡ್ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿ ಆಕಸ್ಮಿಕವಾಗಿ ಬಿದ್ದು ಸಾವು !

ಬೆಳ್ತಂಗಡಿ: ಸೆಕ್ಯೂರಿಟಿ ಗಾರ್ಡ್ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿ ಆಕಸ್ಮಿಕವಾಗಿ ಬಿದ್ದು ಸಾವು !

spot_img
- Advertisement -
- Advertisement -

ಬೆಳ್ತಂಗಡಿ : ಉಜಿರೆಯ ಶೀತಲ್ ಬಾರ್ ಆಂಡ್ ರೆಸ್ಟೋರೆಂಟ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿ ಏಕಾಏಕಿ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತರನ್ನು ಕುಮಾರ್ (55) ಎಂದು ಗುರುತಿಸಲಾಗಿದೆ. ಇವರು ಮೂಲತಃ ಬೆಂಗಳೂರಿನವರಾಗಿದ್ದು ಕೆಲಸಕ್ಕೆಂದು ಉಜಿರೆಯಲ್ಲಿ ನೆಲೆಸಿದ್ದರು.

ಲಿಫ್ಟ್ ನ ಖಾಲಿ ಪ್ಯಾಸೇಜ್ ನಲ್ಲಿ ಕೂತಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾರೆ. ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.

- Advertisement -
spot_img

Latest News

error: Content is protected !!