Saturday, May 18, 2024
Homeತಾಜಾ ಸುದ್ದಿಅಮಿತ್ ಶಾ ಮುಂಬೈ ಭೇಟಿ ವೇಳೆ ಭದ್ರತಾ ಲೋಪ: ಅಧಿಕಾರಿಯಂತೆ ನಟಿಸಿದ ವ್ಯಕ್ತಿಯ ಬಂಧನ

ಅಮಿತ್ ಶಾ ಮುಂಬೈ ಭೇಟಿ ವೇಳೆ ಭದ್ರತಾ ಲೋಪ: ಅಧಿಕಾರಿಯಂತೆ ನಟಿಸಿದ ವ್ಯಕ್ತಿಯ ಬಂಧನ

spot_img
- Advertisement -
- Advertisement -

ಮುಂಬೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂಬೈಗೆ ಭೇಟಿ ನೀಡಿದಾಗ ಭದ್ರತಾ ಲೋಪವಾಗಿರುವ ವಿಚಾರ ಇಂದು ಬೆಳಕಿಗೆ ಬಂದಿದೆ. ಈ ಸಂಬಂಧ ಹೇಮಂತ್‌ ಪವಾರ್‌ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ.

ಬಂಧಿತ ವ್ಯಕ್ತಿ ಗೃಹ ಸಚಿವಾಲಯದ ಐಡಿ-ಕಾರ್ಡ್ ಹಾಕಿಕೊಂಡು ಗಂಟೆಗಟ್ಟಲೆ ಅಮಿತ್ ಶಾ ಅವರ ಸುತ್ತ ತಿರುಗಾಡಿದ್ದ ಎಂದು ಹೇಳಲಾಗಿದೆ. ಅನುಮಾನಗೊಂಡ ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಬಗ್ಗೆ ಆ ವ್ಯಕ್ತಿಯನ್ನು ಬಂಧಿಸಿ ವಿಚಾರಣೆಯನ್ನು ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!