Saturday, June 6, 2026
Homeತಾಜಾ ಸುದ್ದಿಶಿಷ್ಯೆಯ ಮೇಲೆ ಅತ್ಯಾಚಾರ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ

ಶಿಷ್ಯೆಯ ಮೇಲೆ ಅತ್ಯಾಚಾರ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ಗಾಂಧಿನಗರ: 2013 ರಲ್ಲಿ ಶಿಷ್ಯೆಯೊಬ್ಬರ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಸಂಬಂಧ ಗುಜರಾತ್‌ನ ಸೆಷನ್ಸ್ ನ್ಯಾಯಾಲಯ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುಗೆ (81) ಜೀವಾವಧಿ ಶಿಕ್ಷೆ ವಿಧಿಸಿದೆ.

ಇನ್ನು ಸಾಕ್ಷ್ಯಾಧಾರಗಳಿಲ್ಲದ ಕಾರಣ ಪ್ರಕರಣದಲ್ಲಿ ಅಸಾರಾಂ ಬಾಪುವಿನ ಪತ್ನಿ ಸೇರಿ ಪ್ರಕರಣದ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಗಾಂಧಿನಗರದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ವಿಚಾರಣೆ ನಡೆಸಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

- Advertisement -

Latest News

error: Content is protected !!