Saturday, June 6, 2026
Homeಅಪರಾಧಇನ್ನುಮುಂದೆ ಮಕ್ಕಳನ್ನು ಮಾರುವವರಿಗೆ ಹಾಗೂ ಕೊಳ್ಳುವವರಿಗೆ 5 ವರ್ಷ ಜೈಲುಶಿಕ್ಷೆ ಹಾಗೂ 1 ಲಕ್ಷ...

ಇನ್ನುಮುಂದೆ ಮಕ್ಕಳನ್ನು ಮಾರುವವರಿಗೆ ಹಾಗೂ ಕೊಳ್ಳುವವರಿಗೆ 5 ವರ್ಷ ಜೈಲುಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ…!

- Advertisement -
- Advertisement -

ಮಂಗಳೂರು: ಮಕ್ಕಳನ್ನು ಮಾರಾಟ ಮಾಡುವುದು ಅಪರಾಧವಾಗಿದೆ, ಇನ್ನು ಮುಂದೆ ಮಕ್ಕಳನ್ನು ಮಾರುವವರಿಗೂ ಹಾಗೂ ಕೊಳ್ಳುವವರಿಗೂ ಬಾಲನ್ಯಾಯ ಕಾಯ್ದೆ-2015ರ ಸೆಕ್ಷನ್ 81 ಪ್ರಕಾರ 5 ವರ್ಷ ಜೈಲುಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸುವ ಹೊಸ ಕಾಯ್ದೆಯನ್ನು ಜಾರಿಗೊಳಿಸಿದೆ.

ಮಕ್ಕಳನ್ನು ಮಾರಾಟ ಮಾಡುವ ಅಪರಾಧದಲ್ಲಿ ಆಸ್ಪತ್ರೆಯವರು ಶಾಮೀಲಾದರೆ ಶಿಕ್ಷೆಯನ್ನು 3 ರಿಂದ 7 ವರ್ಷಗಳವರೆಗೆ ವಿಧಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ರಾಜ್ಯ ದತ್ತು ಸಂಪನ್ಮೂಲ ಏಜೆನ್ಸಿ ದೂ.ಸಂ:080-22867381/2, ನಗರದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ದೂ.ಸಂ.:0824-2440004 ಸಂಪರ್ಕಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!