Saturday, April 27, 2024
HomeUncategorizedಕನ್ನಡದ ಹಿರಿಯ ನಟ ಲೋಹಿತಾಶ್ವ ವಿಧಿವಶ

ಕನ್ನಡದ ಹಿರಿಯ ನಟ ಲೋಹಿತಾಶ್ವ ವಿಧಿವಶ

spot_img
- Advertisement -
- Advertisement -

ಬೆಂಗಳೂರು: ಹಲವು ದಿನಗಳಿಂದ‌ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟ ಲೋಹಿತಾಶ್ವ ಅವರು ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ ಅವರು ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ ಎನ್ನಲಾಗಿದೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಅಕ್ಟೋಬರ್​ 4ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಆದರೆ ಅವರಿಗೆ ಚಿಕಿತ್ಸೆ ಫಲಿಸದೇ ಇಂದು ವಿಧಿವಶರಾಗಿದ್ದಾರೆ. ಮೂಲತಃ ತುಮಕೂರಿನ ತೊಂಡಗೆರೆ ಗ್ರಾಮದವರಾದ ಲೋಹಿತಾಶ್ವ ಅವರು 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆಂಗ್ಲ ಪ್ರಾಧ್ಯಾಪಕಾರಾಗಿ ಅವರು ತಮ್ಮನ್ನು ಗುರುತಿಸಿಕೊಂಡಿದ್ದರು.

- Advertisement -
spot_img

Latest News

error: Content is protected !!