Sunday, April 28, 2024
Homeತಾಜಾ ಸುದ್ದಿಮನೆಯಿಂದಲೇ ಮತದಾನ ಮಾಡಿದ ಹಿರಿಯ ನಟಿ ಲೀಲಾವತಿ

ಮನೆಯಿಂದಲೇ ಮತದಾನ ಮಾಡಿದ ಹಿರಿಯ ನಟಿ ಲೀಲಾವತಿ

spot_img
- Advertisement -
- Advertisement -

ಬೆಂಗಳೂರು: ವಯೋಸಹಜ ಖಾಯಿಲೆಯಿಂದ ಬಳಲುತ್ತಿರುವ ಹಿರಿಯ ನಟಿ ಲೀಲಾವತಿ ಇಂದು ಮನೆಯಿಂದಲೇ ಮತದಾನ ಮಾಡಿದ್ದಾರೆ.

ನೆಲಮಂಗಲ ತಾಲೂಕಿನ ಮೈಲನಹಳ್ಳಿಯ ಮನೆಯಲ್ಲಿ ಮಗನ ಸಹಾಯದಿಂದ ಲೀಲಾವತಿ ಮತದಾನ ಮಾಡಿದ್ದಾರೆ. ಇದೇ ವೇಳೆ ಚುನಾವಣೆ ಆಯೋಗ ಕಲ್ಪಿಸಿರುವ ಈ ಅವಕಾಶದಿಂದ ನನ್ನಂತಹ ಹಿರಿಯರಿಗೆ ತುಂಬಾನೆ ಅನುಕೂಲವಾಗಿದೆ ಎಂದು ತಿಳಿಸಿದ್ರು.

- Advertisement -
spot_img

Latest News

error: Content is protected !!