Saturday, May 18, 2024
Homeತಾಜಾ ಸುದ್ದಿಮಗಳು ಬಿಜೆಪಿ ಸೇರ್ಪಡೆಯಾಗಿದ್ದು ನನ್ನ ಎದೆಗೆ ಚೂರಿ ಇರಿದಂತಾಗಿದೆ: ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ...

ಮಗಳು ಬಿಜೆಪಿ ಸೇರ್ಪಡೆಯಾಗಿದ್ದು ನನ್ನ ಎದೆಗೆ ಚೂರಿ ಇರಿದಂತಾಗಿದೆ: ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಬೇಸರ

spot_img
- Advertisement -
- Advertisement -

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜನಂದಿನಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕಾಗೋಡು ತಿಮ್ಮಪ್ಪ ಅವರು, ಮಗಳು ಬಿಜೆಪಿ ಸೇರ್ಪಡೆಯಾಗಿದ್ದು ನನ್ನ ಎದೆಗೆ ಚೂರಿ ಇರಿದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮಗಳು ಇಂತಹ ನಿರ್ಧಾರ ತೆಗೆದುಕೊಳ್ತಾಳೆ ಅಂತ ಕನಸು ಮನಸ್ಸಿನಲ್ಲಿಯೂ ಅಂದುಕೊಂಡಿರಲಿಲ್ಲ. ಇದು ನನ್ನ ದೌರ್ಭಾಗ್ಯವೇ ಸರಿ ಎಂದು ಅಸಮಾಧಾನ ಹೊರಹಾಕಿದ್ದಾರೆ.

- Advertisement -
spot_img

Latest News

error: Content is protected !!