Saturday, June 6, 2026
Homeಕರಾವಳಿಮಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡರೊಬ್ಬರಿಗೆ ಕೊರೊನಾ‌ ಪಾಸಿಟಿವ್ !

ಮಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡರೊಬ್ಬರಿಗೆ ಕೊರೊನಾ‌ ಪಾಸಿಟಿವ್ !

- Advertisement -
- Advertisement -

ಬಂಟ್ವಾಳ: ಬಂಟ್ವಾಳದಲ್ಲಿ ವಾಸವಾಗಿರುವ ಮಾಜಿ ಕೇಂದ್ರ ಸಚಿವ, ಕೆಪಿಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ಅವರ ಪತ್ನಿ ಗೂ ಕೊರೋನಾ ಸೋಂಕು ದೃಢಪಟ್ಟಿದೆ.

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ 80 ವರ್ಷದ ಹಿರಿಯರಾದ ಇವರಿಗೆ ಮತ್ತು ಇವರ ಪತ್ನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಇವರು ಇಂದಿರಾ ಗಾಂಧಿ ಸಚಿವಾಲಯದಲ್ಲಿ ಹಣಕಾಸು ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು ಇವರ ಮನೆ ಕೆಲಸದವರಿಂದ ಕಾಂಗ್ರೆಸ್ ಹಿರಿಯ ಮಾಜಿ ಸಚಿವರಿಗೆ ಕೊರೊನ ಸೋಂಕು ಬಂದಿದೆ ಎಂದು ವರದಿಯಾಗಿದೆ.

ಜಿಲ್ಲೆಯ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವರಾದ ಶ್ರೀ ಬಿ. ಜನಾರ್ದನ ಪೂಜಾರಿಯವರಿಗೆ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಅವರು…

Posted by Harish Poonja on Sunday, 5 July 2020

ಈ ಕುರಿತು ಹೆಚ್ಚಿನ ಮಾಹಿತಿಯನ್ನು ನೀರಿಕ್ಷಿಸಲಾಗಿದೆ.

- Advertisement -

Latest News

error: Content is protected !!