Tuesday, June 25, 2024
Homeಕರಾವಳಿಉಡುಪಿಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ ನಿಧನ

ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ ನಿಧನ

spot_img
- Advertisement -
- Advertisement -

ಉಡುಪಿಯ ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ (73) ರವಿವಾರ ಬೆಳಗ್ಗೆ ನಿಧನ ಹೊಂದಿದ್ದರು.

ಮೃತರು ಪತ್ನಿ, ಓರ್ವ ಪುತ್ರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮಣಿಪಾಲದ ರಾಜೀವ್ ನಗರದ ಮನೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು.

- Advertisement -
spot_img

Latest News

error: Content is protected !!