Saturday, October 17, 2026
Homeಕರಾವಳಿಮಂಗಳೂರುಬಂಟ್ವಾಳ: ಹಿರಿಯ ಜೈನ ಸಾಹಿತಿ ಬೀಡಿನ ವಿಜಯ ಜಿ. ಜೈನ್ ವಿಧಿವಶ

ಬಂಟ್ವಾಳ: ಹಿರಿಯ ಜೈನ ಸಾಹಿತಿ ಬೀಡಿನ ವಿಜಯ ಜಿ. ಜೈನ್ ವಿಧಿವಶ

- Advertisement -
- Advertisement -

ಬಂಟ್ವಾಳ: ಬಂಟ್ವಾಳ: ಹಿರಿಯ ಜೈನ ಸಾಹಿತಿ ಬಂಟ್ವಾಳ ತಾಲೂಕಿನ ಇರುವತ್ತೂರು ಬೀಡಿನ ಶ್ರೀಮತಿ ವಿಜಯ ಜಿ. ಜೈನ್ ಅವರು ಇಂದು ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ.

ಮೃತರು ಹಿರಿಯ ಪತ್ರಕರ್ತ ಐ.ಬಿ. ಸಂದೀಪ್ ಕುಮಾರ್ ಇರ್ವತ್ತೂರು ಮಾಗಣೆ ಗುರಿಕಾರ ಐ.ಬಿ. ಸಂಜೀತ್ ಕುಮಾರ್ ಮತ್ತು ಮಿಜಾರು ಅನಂತಮ್ ಮನೆಯ ಶಾಲಿನಿ ನವೀನ್ ಕುಮಾರ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ವಿಜಯ ಜೈನ ಸಾಹಿತ್ಯಕ್ಕೆ ಅಪಾರ ಕೊಡುಗೆಗಳನ್ನು ನೀಡಿದ್ದಾರೆ.

- Advertisement -

Latest News

error: Content is protected !!