Saturday, June 6, 2026
Homeತಾಜಾ ಸುದ್ದಿಸಿಎಂ ಮಾಧ್ಯಮ ಸಂಯೋಜಕರಾಗಿ ಹಿರಿಯ ಪತ್ರಕರ್ತ ಶಂಕರ್ ಪಾಗೋಜಿ ನೇಮಕ

ಸಿಎಂ ಮಾಧ್ಯಮ ಸಂಯೋಜಕರಾಗಿ ಹಿರಿಯ ಪತ್ರಕರ್ತ ಶಂಕರ್ ಪಾಗೋಜಿ ನೇಮಕ

- Advertisement -
- Advertisement -

ಬೆಂಗಳೂರು; ಇತ್ತೀಚೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾದ ಗುರುಲಿಂಗ ಸ್ವಾಮಿ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹಿರಿಯ ಪತ್ರಕರ್ತ ಶಂಕರ್ ಪಾಗೋಜಿ ಅವರನ್ನು ನೇಮಕ ಮಾಡಲಾಗಿದೆ.

ಹಿರಿಯ ಪತ್ರಕರ್ತರಾದ ಶಂಕರ್ ಪಾಗೋಜಿ ಕಸ್ತೂರಿ ನ್ಯೂಸ್, ಸುವರ್ಣ ನ್ಯೂಸ್ ಗಳಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಕೆಲಸ ಮಾಡಿದ್ದಾರೆ. ಪತ್ರಿಕೆಗೆಳಲ್ಲೂ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

- Advertisement -

Latest News

error: Content is protected !!