Wednesday, June 24, 2026
Homeಕರಾವಳಿಉಡುಪಿಕುಂದಾಪುರ: ಸಿಪಿಎಂ ಪಕ್ಷದ ಹಿರಿಯ ಮುಖಂಡ ಯು.ದಾಸ ಭಂಡಾರಿ ನಿಧನ

ಕುಂದಾಪುರ: ಸಿಪಿಎಂ ಪಕ್ಷದ ಹಿರಿಯ ಮುಖಂಡ ಯು.ದಾಸ ಭಂಡಾರಿ ನಿಧನ

- Advertisement -
- Advertisement -

ಕುಂದಾಪುರ: ಜಿಲ್ಲೆಯ ಸಿಪಿಎಂ ಪಕ್ಷದ ಹಿರಿಯ ಮುಖಂಡ ಯು.ದಾಸ ಭಂಡಾರಿ (80) ನಿನ್ನೆ ತಡರಾತ್ರಿ ಅನಾರೋಗ್ಯದ ಕಾರಣ ನಿಧನರಾಗಿದ್ದಾರೆ.

ಅನಾರೋಗ್ಯದ ಕಾರಣದಿಂದ ಅವರು ಕಳೆದ ಕೆಲ ದಿನಗಳಿಂದ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು. ಮೃತರು ಪತ್ನಿ, ಮೂವರು ಮಕ್ಕಳು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

- Advertisement -

Latest News

error: Content is protected !!