Wednesday, June 3, 2026
Homeತಾಜಾ ಸುದ್ದಿಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ನಾಯಕ ಸುನಿಲ್ ಬನ್ಸಾಲ್ ನೇಮಕ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ನಾಯಕ ಸುನಿಲ್ ಬನ್ಸಾಲ್ ನೇಮಕ

- Advertisement -
- Advertisement -

ನವದೆಹಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ನಾಯಕ ಸುನಿಲ್ ಬನ್ಸಾಲ್ ರನ್ನು ಆಯ್ಕೆ ಮಾಡಲಾಗಿದೆ.

ಈ ಕುರಿತಂತೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಅಧಿಕೃತ ಘೋಷಣೆ ಹೊರಡಿಸಿದ್ದು, ಬಿಜೆಪಿ ನಾಯಕ ಸುನಿಲ್ ಬನ್ಸಾಲ್ ಅವರನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಬುಧವಾರ ನೇಮಿಸಲಾಗಿದೆ ಎಂದು ಹೇಳಿದ್ದಾರೆ. ಅಂತೆಯೇ ಬನ್ಸಾಲ್ ಅವರಿಗೆ ಪಶ್ಚಿಮ ಬಂಗಾಳ, ಒಡಿಶಾ ಮತ್ತು ತೆಲಂಗಾಣ ರಾಜ್ಯಗಳ ಉಸ್ತುವಾರಿಯನ್ನು ಕೂಡ ವಹಿಸಲಾಗಿದೆ ಎನ್ನಲಾಗಿದೆ.

- Advertisement -

Latest News

error: Content is protected !!