- Advertisement -


- Advertisement -
ಮಂಗಳೂರು: ಹಿರಿಯ ವೈದ್ಯ ಡಾ.ಟೀಕೆ ಮಹಮೂದ್ ಅವರು ತಮ್ಮ 82ನೇ ವಯಸ್ಸಿನಲ್ಲಿ ಬುಧವಾರದಂದು ಮುಂಜಾನೆ ಬೆಳಗ್ಗೆ ಅಲ್ಪಕಾಲದ ಅಸೌಖ್ಯದಿಂದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
ಬೆಂಗಳೂರಿನಲ್ಲಿ ಅವರು ದೀರ್ಘ ಕಾಲ ವೃತ್ತಿಜೀವನ ನಡೆಸಿ ನಂತರದಲ್ಲಿ ಮಂಗಳೂರಿಗೆ ವಾಪಾಸ್ಸಾಗಿದ್ದರು.
ಮೃತರು ಪತ್ನಿ, ಓರ್ವ ಪುತ್ರಿ, ಇಬ್ಬರು ಪುತ್ರರು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
- Advertisement -


