- Advertisement -


- Advertisement -
ಮೈಸೂರು: ಹಿರಿಯ ಗಾಯಕಿ, ಗಾನಕೋಗಿಲೆ ಎಸ್ ಜಾನಕಿ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.
1938 ಏಪ್ರಿಲ್ 23 ರಂದು ಜನಿಸಿದ್ದ ಎಸ್. ಜಾನಕಿ, ಆರು ದಶಕಗಳಿಗಿಂತಲೂ ಹೆಚ್ಚು ಕಾಲ ಚಿತ್ರರಂಗದಲ್ಲಿ ತಮ್ಮ ಸುಮಧುರ ಕಂಠದ ಮೂಲಕ ಮನೆಮಾತಾಗಿದ್ದರು. ತಮ್ಮ ಸುದೀರ್ಘ ಗಾಯನ ಜೀವನದಲ್ಲಿ ಅವರು. ಬರೋಬ್ಬರಿ 20 ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಅಮರ ಗೀತೆಗಳಿಗೆ ದನಿಯಾಗಿದ್ದರು.
- Advertisement -


