Thursday, June 4, 2026
Homeಕರಾವಳಿಗಣೇಶ ಚತುರ್ಥಿಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸೆಪ್ಟಂಬರ್ 19 ರಂದು ಸರ್ಕಾರಿ ರಜೆ

ಗಣೇಶ ಚತುರ್ಥಿಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸೆಪ್ಟಂಬರ್ 19 ರಂದು ಸರ್ಕಾರಿ ರಜೆ

- Advertisement -
- Advertisement -

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಆಚರಣೆ ಇರೋದು ಸೆಪ್ಟಂಬರ್ 19 ರಂದು ರಜೆ ನೀಡಿ ಎಂದು ಸರ್ಕಾರಕ್ಕೆ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಸರ್ಕಾರಕ್ಕೆ ಮನವಿ ಮಾಡಿದ್ದರು.

ಪ್ರತಾಪ್ ಸಿಂಹ ನಾಯಕ್ ಅವರ ಮನವಿಗೆ ಸ್ಪಂದಿಸಿದ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರು 19 ರಂದು ರಜೆ ನೀಡಲು ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ದ.ಕ. ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

- Advertisement -

Latest News

error: Content is protected !!